ಕಾಲೇಜು ಆಯ್ಕೆ ಹೇಗೆ? ಹೊಸ ಶೈಕ್ಷಣಿಕ ವರ್ಷದ ವೃತ್ತಿಪರ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಲಿದೆ. ಸಂವಾದಗಳಲ್ಲೂ, ಪ್ರಶ್ನೋತ್ತರಗಳಲ್ಲೂ ವಿದ್ಯಾರ್ಥಿಗಳು ಕೇಳುವ ಸಾಮಾನ್ಯ ಪ್ರಶ್ನೆಯೇನೆಂದರೆ, ಉತ್ತಮವಾದ ಕಾಲೇಜನ್ನು ಆಯ್ಕೆ...
Category - Kannada Articles
ಎಂಜಿನಿಯರಿಂಗ್ ಕೋರ್ಸ್‌ಗೆ ಪರ್ಯಾಯ ಎನ್ನಬಹುದಾದ ಕೋರ್ಸ್‌ಗಳು
ಈ ಬಾರಿ ಕರ್ನಾಟಕದ ಸಿಇಟಿ ಕೌಂಸೆಲಿಂಗ್ ಪ್ರಕ್ರಿಯೆಯಲ್ಲಿ ವಿಳಂಬವಾಗುತ್ತಿದ್ದು ಪಿಯುಸಿ ಮತ್ತು ಸಿಇಟಿ ಪರೀಕ್ಷೆಗಳನ್ನು ಮುಗಿಸಿ ಎಂಜಿನಿಯರಿಂಗ್ ಸೀಟ್‌ಗಾಗಿ ಕಾದಿರುವ ವಿದ್ಯಾರ್ಥಿಗಳ ಭವಿಷ್ಯ ಆತಂಕದಲ್ಲಿದೆ.
ಡಿಜಿಟಲ್ ಜಗತ್ತಿನಲ್ಲಿ ಮಾನವಿಕ ಶಾಸ್ತçಗಳ ಪ್ರಸ್ತುತತೆ
ಇಂದಿನ ಡಿಜಿಟಲ್ ಜಗತ್ತಿನಲ್ಲಿ ನಮ್ಮನ್ನು ನಿಬ್ಬೆರಗಾಗಿಸುವ ಅನೇಕ ಬೆಳವಣಿಗೆಗಳಾಗುತ್ತಿವೆ. ಉದಾಹರಣೆಗೆ, ಆಟೋಮೊಬೈಲ್ ಉದ್ಯಮದಲ್ಲಿ, ಕಂಪನಿಗಳು ಮಾನವನ ನಡವಳಿಕೆಯನ್ನು ಗ್ರಹಿಸಿ, ಅದಕ್ಕನುಗುಣವಾಗಿ ಸುರಕ್ಷಿತ, ಸ್ವಯಂ-ಚಾಲನಾ...
ಎಸ್‌ಎಸ್‌ಎಲ್‌ಸಿ ನಂತರ ಮುಂದೇನು?
ಈಗಷ್ಟೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಬಂದಿದೆ. ಹಾಗಾಗಿ, ಪಿಯುಸಿ ಕೋರ್ಸ್ನಲ್ಲಿ ಯಾವ ವಿಭಾಗವನ್ನು ಆರಿಸಿಕೊಳ್ಳಬೇಕೆನ್ನುವ ಪ್ರಶ್ನೆ, ವಿದ್ಯಾರ್ಥಿಗಳಲ್ಲೂ, ಪೋಷಕರಲ್ಲೂ ಇರುವುದು ಸಾಮಾನ್ಯ. ಹಲವಾರು ವರ್ಷಗಳಿಂದ...
‘ವೃತ್ತಿ ಯೋಜನೆ’ಗಿರಲಿ ಶಿಕ್ಷಕರ ಮಾರ್ಗದರ್ಶನ
ದುಬೈನಲ್ಲಿದ್ದ ನನ್ನ ಸ್ನೇಹಿತರ ಮಗ ರಾಹುಲ್‌ಗೆ ಶಿಕ್ಷಣ ಮಾರ್ಗದರ್ಶನ ನೀಡುತ್ತಿದ್ದೆ. ಕೆಲವು ವರ್ಷಗಳ ಹಿಂದೆ ಒಮ್ಮೆ ಆತನನ್ನು ‘ಮುಂದೆ ನೀನು ಏನಾಗಬೇಕು ಎಂದುಕೊಂಡಿದ್ದೀಯಾ‘ ಎಂದು ಕೇಳಿದೆ. ‘ನಾನು ಏರೋ ನಾಟಿಕಲ್ ಎಂಜಿನಿಯರ್...
ಜ್ಞಾನಾರ್ಜನೆಯ ಜೊತೆ ಸಂಪಾದನೆ
ಕಳೆದ ವರ್ಷ ಕೋವಿಡ್ ಪಿಡುಗಿನ ಮಧ್ಯದಲ್ಲಿ, ಹೆಸರಾಂತ ಇ-ಕಾಮರ್ಸ್ ಕಂಪನಿ ತನ್ನ ಇಡೀ ಜಾಲತಾಣವನ್ನು ಇಂಗ್ಲೀಷ್ನಿಂದ ಕನ್ನಡವೂ ಸೇರಿದಂತೆ ಭಾರತೀಯ ಭಾಷೆಗಳಿಗೆ ಅನುವಾದ ಮಾಡುವ ಯೋಜನೆಯನ್ನು ಅತ್ಯಂತ ತ್ವರಿತವಾಗಿ ಪೂರ್ಣಗೊಳಿಸಬೇಕಿತ್ತು...